10 ಲಕ್ಷ ರೂ. ಭೂಮಿಗೆ 10 ಕೋಟಿ ರೂ.? — ಯತ್ನಾಳ್ vs ಡಿಕೆಶಿ ವಾಕ್ಸಮರ.
ಪ್ರಶ್ನೋತ್ತರ ಕಲಾಪದಲ್ಲಿ ಗರಂಚರ್ಚೆ ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶದ ಎರಡನೇ ದಿನವಾದ ಇಂದು(ಡಿಸೆಂಬರ್ 09) ಪ್ರಶ್ನೋತ್ತರ ಕಲಾಪ ವೇಳೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೃಷ್ಣಾ…
ನಿಮ್ಮಿಂದ ನಿಮಗಾಗಿ | Pragathi Media Networks Venture
ಪ್ರಶ್ನೋತ್ತರ ಕಲಾಪದಲ್ಲಿ ಗರಂಚರ್ಚೆ ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶದ ಎರಡನೇ ದಿನವಾದ ಇಂದು(ಡಿಸೆಂಬರ್ 09) ಪ್ರಶ್ನೋತ್ತರ ಕಲಾಪ ವೇಳೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೃಷ್ಣಾ…
ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ – ರೈತರ ಆಕ್ರೋಶ ಭುಗಿಲೆದ್ದಿತು. ಬೆಳಗಾವಿ: ರೈತರ ಬಗ್ಗೆ ರಾಜ್ಯ ಕಾಂಗ್ರೆಸ್ ಸರ್ಕಾರ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಬೆಳಗಾವಿಯಲ್ಲಿ…
ಸಕ್ಕರೆಕಾರ್ಖಾನೆಗಳರಿಟ್ಅರ್ಜಿ– ಮಧ್ಯಂತರತಡೆಯಾಜ್ಞೆಸಾಧ್ಯವಿಲ್ಲ. ಬೆಂಗಳೂರು : ಕಬ್ಬಿಗೆ ಸರ್ಕಾರದ ದರ ನಿಗದಿ ಪ್ರಶ್ನಿಸಿ ವಿವಿಧ ಸಕ್ಕರೆ ಕಾರ್ಖಾನೆಗಳಿಂದ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಕೆಯಾಗಿದೆ. ಅರ್ಜಿಯ ವಿಚಾರಣೆ ನಡೆಸಿರುವ ಹೈಕೋರ್ಟ್ ಏಕಸದಸ್ಯ ಪೀಠ,…
“ನಾನೇ ನಿಜವಾದ ವಿಪಕ್ಷ ನಾಯಕ” – ಯತ್ನಾಳ್ ಸ್ಪಷ್ಟನೆ ಬೆಳಗಾವಿ : ಈ ಸದನದಲ್ಲಿ ನಿಜವಾಗಿ ವಿರೋಧ ಪಕ್ಷದ ನಾಯಕ ಎಂದರೆ ನಾನೇ. ನಾನು ಅಡ್ಜಸ್ಟ್ಮೆಂಟ್ ಗಿರಾಕಿ ಅಲ್ಲ, ಯಾರೊಂದಿಗೂ ಹೊಂದಾಣಿಕೆ…
ವಿಮಾನಯಾನ ಸಚಿವಾಲಯ ಅಧಿಕಾರಿಗಳ ಭೇಟಿ. ದೇವನಹಳ್ಳಿ: ಕಳೆದ ಕೆಲ ದಿನಗಳಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹಾರಾಟ ನಡೆಸಬೇಕಿದ್ದ ಇಂಡಿಗೋ ವಿಮಾನಗಳಲ್ಲಿ ಬಹಳ ವ್ಯತ್ಯಯವಾಗುತ್ತಿದೆ. ಸರಿ ಸುಮಾರು ಒಂದು ವಾರಗಳ…
ಡಿಕೆಶಿಗೆ‘ಮುಖ್ಯಮಂತ್ರಿ’ ಎಂದ ಪೋಸ್ಟ್ರಾಜಕೀಯದಲ್ಲಿ ಚರ್ಚೆ. ಬೆಳಗಾವಿ : ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಎಂದು ಉಲ್ಲೇಖಿಸಿ ಸಾಮಾಜಿಕ ಜಾಲತಾಣದಲ್ಲಿ ಎಂಎಲ್ಸಿ ಚನ್ನರಾಜ್ ಹಟ್ಟಿಹೊಳಿ ಮಾಡಿದ್ದ ಪೋಸ್ಟ್ ರಾಜಕೀಯ ವಲಯದಲ್ಲಿ ತೀವ್ರ…
ರೇವ್ ಪಾರ್ಟಿ ಡ್ರಗ್ ಪ್ರಕರಣ: ನಟಿ ಹೇಮಾ ವಿರುದ್ಧದ ಕೇಸ್ ರದ್ದು. ಬೆಂಗಳೂರು: ಕಳೆದ ವರ್ಷ ಬೆಂಗಳೂರಿನ ಹೊರವಲಯದಲ್ಲಿ ನಡೆದ ರೇವ್ ಪಾರ್ಟಿ ಪ್ರಕರಣದಲ್ಲಿ ನಟಿ ಹೇಮಾ…
ರೋಗಿಯನ್ನುಗೂಡ್ಸ್ವಾಹನದಲ್ಲೇಆಸ್ಪತ್ರೆಗೆಸಾಗಿಸಿದಕುಟುಂಬ. ಉಡುಪಿ : ಆಂಬ್ಯುಲೆನ್ಸ್ ಸಿಗದೆ ತುರ್ತು ಪರಿಸ್ಥಿತಿಯಲ್ಲಿ ರೋಗಿಯನ್ನು ಗೂಡ್ಸ್ ವಾಹನದಲ್ಲೇ ಆಸ್ಪತ್ರೆಗೆ ಸಾಗಿಸಬೇಕಾಗಿ ಬಂದ ಮನಕಲಕುವ ಘಟನೆ ಉಡುಪಿ ಜಿಲ್ಲೆಯ ಉದ್ಯಾವರದಲ್ಲಿ ನಡೆದಿದೆ. ಸಂಜೆಯ…
ಡಿಕೆಶಿ ಆಗಮನಕ್ಕೆ ಬೆಂಬಲಿಗರ ಜೈಕಾರ: “ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್!” ಬೆಳಗಾವಿ: ವಿಧಾನಸಭೆ ಚಳಿಗಾಲದ ಅಧಿವೇಶನದಲ್ಲಿ ಭಾಗವಹಿಸುವುದಕ್ಕಾಗಿ ಡಿಸಿಎಂ ಡಿಕೆ ಶಿವಕುಮಾರ್ ಮಂಗಳವಾರ ಬೆಳಗ್ಗೆ ಬೆಳಗಾವಿಯ ಸಾಂಬ್ರಾ ವಿಮಾನ…
ಸಚಿವರು, ಸಂಸದರಿಗೆ ಹಣ ಸಂದಾಯ: ಬಿಜೆಪಿ ಆರೋಪ ಬಳ್ಳಾರಿ : ಕರ್ನಾಟಕದ ಯಾವುದೇ ಭಾಗಕ್ಕೆ ಹೋದರೂ ಟೋಲ್ಗಳಲ್ಲಿ ಫಾಸ್ಟ್ಟ್ಯಾಗ್ ಪಾವತಿ ವ್ಯವಸ್ಥೆ ಇರುವುದನ್ನು ನೋಡಿರುತ್ತೇವೆ. ಆದರೆ, ಬಳ್ಳಾರಿ ಜಿಲ್ಲೆ ಸಂಡೂರು…