ಹಾಸನಾಂಬೆ ದರ್ಶನ ವೇಳೆ ಕುಮಾರಸ್ವಾಮಿ ಅವಮಾನ – ಜಿಲ್ಲಾಧಿಕಾರಿ ಕ್ಷಮೆ ಕೇಳಬೇಕು ಎಂದು ಪ್ರತಿಭಟನೆ.

ಹಾಸನಾಂಬೆ ದರ್ಶನ ವೇಳೆ ಕುಮಾರಸ್ವಾಮಿ ಅವಮಾನ – ಜಿಲ್ಲಾಧಿಕಾರಿ ಕ್ಷಮೆ ಕೇಳಬೇಕು ಎಂದು ಪ್ರತಿಭಟನೆ.

ಹಾಸನ: ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಜಿಲ್ಲಾಡಳಿತದಿಂದ ಅವಮಾನವಾಗಿದೆ ಎಂದು ಆರೋಪಿಸಿ ಜೆಡಿಎಸ್ ​ ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದೆ. ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಬರಬೇಕು ಮತ್ತು ಬಹಿರಂಗ ಕ್ಷಮೆ ಕೇಳಬೇಕು ಎಂದು ಪ್ರತಿಭಟನಾ ನಿರತರು ಒತ್ತಾಯಿಸಿದ್ದಾರೆ.

ಹಾಸನಾಂಬೆ ದರ್ಶನಕ್ಕೆ ಬಂದ ಕುಮಾರಸ್ವಾಮಿ ಅವರಿಗೆ ಕನಿಷ್ಠ ಗೌರವ ತೋರಿಲ್ಲ. ಕಾಂಗ್ರೆಸ್​ ಏಜೆಂಟ್​ ರೀತಿಯಲ್ಲಿ ಡಿಸಿ ವರ್ತಿಸುತ್ತಿದ್ದು, ಸಾಂಸ್ಕೃತಿಕ ಕಾರ್ಯಕ್ರಮದ ವೇಳೆ ಚುನಾವಣೆಯಲ್ಲಿ ಸೋತ ಕಾಂಗ್ರೆಸ್​ ನಾಯಕರಿಗೆ ವೇದಿಕೆ ಮೇಲೆ ಸ್ಥಾನ ನೀಡಲಾಗಿದೆ. ಆದರೆ ಶಾಸಕನಾಗಿರುವ ನನ್ನ ವೇದಿಕೆಗೆ ಕರೆದಿಲ್ಲ ಎಂದು ಸ್ವರೂಪ್ ಪ್ರಕಾಶ್ ಆರೋಪಿಸಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *